Bible Language

Leviticus 15:17 (AKJV) American King James Version

Versions

KNV   ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು.
ERVKN   ಯಾವ ಬಟ್ಟೆಯ ಮೇಲಾಗಲಿ ತೊಗಲಿನ ವೇಲಾಗಲಿ ವೀರ್ಯವು ಬಿದ್ದರೆ, ಬಟ್ಟೆ ಅಥವಾ ತೊಗಲನ್ನು ನೀರಿನಿಂದ ತೊಳೆಯಬೇಕು. ಅದು ಸಾಯಂಕಾಲವರೆಗೆ ಅಶುದ್ಧವಾಗಿರುವುದು.
IRVKN   ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು.