Bible Language

Leviticus 15:18 (AKJV) American King James Version

Versions

KNV   ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು.
ERVKN   ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.
IRVKN   ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. PEPS