Bible Language

Leviticus 16:19 (AKJV) American King James Version

Versions

KNV   ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್‌ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
ERVKN   ಬಳಿಕ ಆರೋನನು ತನ್ನ ಬೆರಳಿನಿಂದ ಸ್ವಲ್ಪ ರಕ್ತವನ್ನು ಯಜ್ಞವೇದಿಕೆಯ ಮೇಲೆ ಏಳು ಸಲ ಚಿಮಿಕಿಸುವನು. ಹೀಗೆ ಆರೋನನು ಯಜ್ಞವೇದಿಕೆಯನ್ನು ಇಸ್ರೇಲರಿಂದ ಅದಕ್ಕುಂಟಾದ ಅಶುದ್ಧತ್ವದಿಂದ ದೂರಮಾಡಿ ಪರಿಶುದ್ಧಗೊಳಿಸುವನು.
IRVKN   ಅವನು ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು. PEPS