Bible Language

Leviticus 16:28 (AKJV) American King James Version

Versions

KNV   ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.
ERVKN   ಬಳಿಕ ಅವುಗಳನ್ನು ಸುಡುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ತನ್ನ ಪೂರ್ಣದೇಹವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳೆಯದೊಳಗೆ ಬರಬಹುದು.
IRVKN   ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು. PS