Bible Language

Leviticus 17:5 (AKJV) American King James Version

Versions

KNV   ಇಸ್ರಾಯೇಲ್‌ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
ERVKN   ಸಮಾಧಾನಯಜ್ಞರೂಪವಾಗಿ ಇದನ್ನು ಯೆಹೋವನಿಗೆ ಅರ್ಪಿಸುವ ಯಜ್ಞಕ್ಕೆ ಇದೇ ನಿಯಮ. ಇಸ್ರೇಲರು ಹೊಲಗಳಲ್ಲಿ ಕೊಲ್ಲುವ ತಮ್ಮ ಪ್ರಾಣಿಗಳನ್ನು ದೇವದರ್ಶನಗುಡಾರದ ಬಾಗಿಲಿಗೆ ಅಂದರೆ ಯೆಹೋವನ ಸನ್ನಿಧಿಯಲ್ಲಿರುವ ಯಾಜಕರ ಬಳಿಗೆ ತರಬೇಕು.
IRVKN   ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.