Bible Language

Leviticus 17:7 (AKJV) American King James Version

Versions

KNV   ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
ERVKN   ಅವರು ‘ಅಜದೇವತೆಗಳಿಗೆ’ ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ರೀತಿಯಲ್ಲಿ ಅವರು ಸೂಳೆಯರ ಹಾಗೆ ವರ್ತಿಸಿದ್ದಾರೆ. ನಿಯಮಗಳು ಶಾಶ್ವತವಾಗಿವೆ.
IRVKN   ಅವರು ಇದುವರೆಗೆ ಪೂಜಿಸುತ್ತಿದ್ದ * ಆಡುಗಳ ವಿಗ್ರಹ. ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ಅಕ್ಷರಶಃವಾಗಿ ವ್ಯಭಿಚಾರಿಗಳಂತೆ ವರ್ತಿಸುವುದು. ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’ PS