Bible Language

Leviticus 1:3 (AKJV) American King James Version

Versions

KNV   ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
ERVKN   “ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.
IRVKN   “ ‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.