Bible Language

Leviticus 22:10 (AKJV) American King James Version

Versions

KNV   ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
ERVKN   ಯಾಜಕರ ಕುಟುಂಬದ ಜನರು ಮಾತ್ರವೇ ನೈವೇದ್ಯ ಪದಾರ್ಥಗಳನ್ನು ತಿನ್ನಬಹುದು. ಯಾಜಕನೊಂದಿಗೆ ಇಳಿದುಕೊಂಡವನಾಗಲಿ ಕೂಲಿಯಾಳಾಗಲಿ ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು.
IRVKN   “ ‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.