Bible Language

Leviticus 22:15 (AKJV) American King James Version

Versions

KNV   ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.
ERVKN   “ಇಸ್ರೇಲರು ಯೆಹೋವನಿಗೆ ಕೊಡುವ ಕಾಣಿಕೆಗಳು ಪರಿಶುದ್ಧವಾಗಿವೆ. ಆದ್ದರಿಂದ ಯಾಜಕರು ಪರಿಶುದ್ಧ ವಸ್ತುಗಳನ್ನು ಅಶುದ್ಧಮಾಡಬಾರದು.
IRVKN   ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು.