Bible Language

Leviticus 22:31 (AKJV) American King James Version

Versions

KNV   ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.
ERVKN   “ನನ್ನ ಆಜ್ಞೆಗಳನ್ನು ಜ್ಞಾಪಕ ಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ. ನಾನೇ ಯೆಹೋವನು!
IRVKN   “ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.