Bible Language

Luke 10:33 (AKJV) American King James Version

Versions

KNV   ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು
ERVKN   ಬಳಿಕ ಒಬ್ಬ ಸಮಾರ್ಯದವನು ದಾರಿಯಲ್ಲಿ ಪ್ರಯಾಣ ಮಾಡುತ್ತಾ ಸ್ಥಳಕ್ಕೆ ಬಂದನು. ಅವನು ಗಾಯಗೊಂಡಿದ್ದ ಮತ್ತು ದಾರಿಯಲ್ಲಿ ಬಿದ್ದುಕೊಂಡಿದ್ದ ಮನುಷ್ಯನನ್ನು ನೋಡಿ ಬಹಳ ಮರುಕಗೊಂಡನು.
IRVKN   ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,