Bible Language

Luke 10:38 (AKJV) American King James Version

Versions

KNV   ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
ERVKN   ಯೇಸು ಮತ್ತು ಆತನ ಶಿಷ್ಯರು ಪ್ರಯಾಣ ಮಾಡುತ್ತಾ ಒಂದು ಊರಿಗೆ ಬಂದರು. ಮಾರ್ಥಳೆಂಬ ಸ್ತ್ರೀ ಯೇಸುವನ್ನು ತನ್ನ ಮನೆಗೆ ಆಮಂತ್ರಿಸಿದಳು.
IRVKN   {ಮಾರ್ಥ ಮರಿಯಳು ಎಂಬುವರ ಮನೆಯಲ್ಲಿ ಯೇಸು ಇಳುಕೊಂಡದ್ದು} PS ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.