Bible Language

Luke 11:19 (AKJV) American King James Version

Versions

KNV   ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.
ERVKN   ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾಗಿದ್ದರೆ, ನಿಮ್ಮ ಜನರು ದೆವ್ವಗಳನ್ನು ಯಾವ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನು ತಪ್ಪಿತಸ್ಥರೆಂದು ಹೇಳುತ್ತಾರೆ.
IRVKN   ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.