Bible Language

Luke 11:20 (AKJV) American King James Version

Versions

KNV   ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
ERVKN   ಆದರೆ ನಾನು ದೆವ್ವಗಳನ್ನು ದೇವರ ಬಲದಿಂದ ಹೊರಡಿಸುವುದಾದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ.
IRVKN   ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ. PEPS