Bible Language

Luke 11:31 (AKJV) American King James Version

Versions

KNV   ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
ERVKN   ನ್ಯಾಯತೀರ್ಪಿನ ದಿನದಲ್ಲಿ ದಕ್ಷಿಣ ದೇಶದ ರಾಣಿಯು ಪೀಳಿಗೆಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು. ಏಕೆಂದರೆ ರಾಣಿಯು ಬಹುದೂರದಿಂದ ಸೊಲೊಮೋನನ ಜ್ಞಾನಬೋಧನೆಯನ್ನು ಕೇಳಲು ಬಂದಳು. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಾನು ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ!
IRVKN   ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.