Bible Language

Luke 12:18 (AKJV) American King James Version

Versions

KNV   ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು
ERVKN   ಬಳಿಕ ಅವನು, ؅ನಾನೇನು ಮಾಡಬೇಕೆಂಬುದು ನನಗೆ ತಿಳಿದದೆ. ನನ್ನ ಕಣಜಗಳನ್ನು ಕೆಡವಿ, ದೊಡ್ಡ ಕಣಜಗಳನ್ನು ಕಟ್ಟುವೆನು! ನನ್ನ ಹೊಸ ಕಣಜಗಳಲ್ಲಿ ಗೋಧಿಯನ್ನೂ ಒಳ್ಳೆಯ ಪದಾರ್ಥಗಳನ್ನೂ ತುಂಬಿಸಿಡುವೆನು.؆
IRVKN   ‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು,