Bible Language

Luke 12:52 (AKJV) American King James Version

Versions

KNV   ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು.
ERVKN   ಇಂದಿನಿಂದ, ಐದು ಜನರಿರುವ ಕುಟುಂಬದಲ್ಲಿ ಭೇದ ಉಂಟಾಗುವುದು. ಅವರಲ್ಲಿ ಮೂವರು ಇಬ್ಬರಿಗೆ ವಿರೋಧವಾಗುವರು ಮತ್ತು ಇಬ್ಬರು ಮೂವರಿಗೆ ವಿರೋಧವಾಗುವರು.
IRVKN   ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು.