Bible Language

Luke 12:54 (AKJV) American King James Version

Versions

KNV   ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
ERVKN   ಬಳಿಕ ಯೇಸು ಜನರಿಗೆ ಇಂತೆಂದನು: “ಮೋಡವು ಪಶ್ಚಿಮ ದಿಕ್ಕಿನಲ್ಲಿ ದೊಡ್ಡದಾಗುತ್ತಿರುವುದನ್ನು ನೀವು ನೋಡುವಾಗ ؅ಇಂದು ಮಳೆ ಬರುತ್ತದೆ؆ ಎಂದು ಹೇಳುತ್ತೀರಿ. ಅಂತೆಯೇ ಅಂದು ಮಳೆಯಾಗುತ್ತದೆ.
IRVKN   {ಕಾಲದ ಅರ್ಥೈಸುವಿಕೆ} PS ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ.