Bible Language

Luke 12:8 (AKJV) American King James Version

Versions

KNV   ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
ERVKN   ”ನಾನು ನಿಮಗೆ ಹೇಳುವುದೇನಂದರೆ, ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನೆಂದು ಹೇಳಿದರೆ, ನಾನು ಸಹ ಅವನನ್ನು ನನ್ನವನೆಂದು ದೇವದೂತರ ಮುಂದೆ ಹೇಳುವೆನು.
IRVKN   {ಬಹಿರಂಗವಾಗಿ ಕ್ರಿಸ್ತನ ಸಾಕ್ಷಿಯಾಗಿ ಜೀವಿಸುವುದು} PS “ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.