Bible Language

Luke 13:26 (AKJV) American King James Version

Versions

KNV   ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ.
ERVKN   ಆಗ ನೀವು, ؅ನಾವು ನಿನ್ನೊಡನೆ ಊಟಮಾಡಿದೆವು, ಪಾನಮಾಡಿದೆವು. ನೀನು ನಮ್ಮ ಬೀದಿಗಳಲ್ಲಿ ನಮಗೆ ಉಪದೇಶಿಸಿದೆ؆ ಎಂದು ಹೇಳುವಿರಿ.
IRVKN   ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.