Bible Language

Luke 14:16 (AKJV) American King James Version

Versions

KNV   ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.
ERVKN   ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬನು ಒಂದು ದೊಡ್ಡ ಔತಣವನ್ನು ಮಾಡಿಸಿ ಅನೇಕ ಜನರನ್ನು ಆಮಂತ್ರಿಸಿದನು.
IRVKN   ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.