Bible Language

Luke 14:8 (AKJV) American King James Version

Versions

KNV   ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;
ERVKN   ”ಒಬ್ಬನು ನಿನ್ನನ್ನು ಮದುವೆಗೆ ಆಮಂತ್ರಿಸಿದರೆ, ಉನ್ನತವಾದ ಆಸನದಲ್ಲಿ ಕುಳಿತುಕೊಳ್ಳಬೇಡ. ಅವನು ನಿನಗಿಂತಲೂ ಪ್ರಮುಖನಾದವನನ್ನು ಆಮಂತ್ರಿಸಿದ್ದಿರಬಹುದು.
IRVKN   ಅದೇನೆಂದರೆ, “ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು