Versions
KNV ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.
ERVKN ಮೊದಲನೆಯ ಸೇವಕನು ಬಂದು, ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಹತ್ತು ಸಾವಿರ ರೂಪಾಯಿ ಸಂಪಾದಿಸಿದ್ದೇನೆ!’ ಎಂದು ಹೇಳಿದನು.
IRVKN ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು,