Bible Language

Luke 19:20 (AKJV) American King James Version

Versions

KNV   ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ.
ERVKN   ಬಳಿಕ ಇನ್ನೊಬ್ಬ ಆಳು ಬಂದು ಅರಸನಿಗೆ, ؅ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿ ಇಲ್ಲಿದೆ.
IRVKN   20-21 ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು.