Bible Language

Luke 19:27 (AKJV) American King James Version

Versions

KNV   ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
ERVKN   ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”
IRVKN   ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು. PS