Versions
KNV ಆತನು ಹೀಗೆ ಹೇಳಿದ ತರುವಾಯ ಮುಂದಾಗಿ ಯೆರೂಸಲೇಮಿಗೆ ಏರಿಹೋದನು.
ERVKN ಯೇಸು ಈ ಸಂಗತಿಗಳನ್ನು ಹೇಳಿದ ನಂತರ ಜೆರುಸಲೇಮಿನ ಕಡೆಗೆ ಪ್ರಯಾಣ ಮುಂದುವರಿಸಿದನು.
IRVKN {ಯೇಸು ಅರಸನಂತೆ ಯೆರೂಸಲೇಮಿಗೆ ಪ್ರವೇಶಮಾಡಿದ್ದು} (ಮತ್ತಾ 21:1-11; ಮಾರ್ಕ 11:1-11; ಯೋಹಾ 12:12-19) PS ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು. PEPS