Bible Language

Luke 19:3 (AKJV) American King James Version

Versions

KNV   ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು.
ERVKN   ಅವನು ಯೇಸುವನ್ನು ನೋಡಲು ಬಯಸಿದನು. ಯೇಸುವನ್ನು ನೋಡುವುದಕ್ಕಾಗಿ ಇತರ ಅನೇಕ ಜನರೂ ಅಲ್ಲಿದ್ದರು. ಜಕ್ಕಾಯನು ಬಹಳ ಗಿಡ್ಡನಾಗಿದ್ದುದರಿಂದ ಜನರ ಗುಂಪಿನ ದೆಸೆಯಿಂದ ಯೇಸುವನ್ನು ನೋಡಲಾಗಲಿಲ್ಲ.
IRVKN   ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು.