Bible Language

Luke 19:33 (AKJV) American King James Version

Versions

KNV   ಅವರು ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ
ERVKN   ಅದನ್ನು ಬಿಚ್ಚಿದರು. ಆದರೆ ಕತ್ತೆಯ ಯಜಮಾನ ಹೊರಗೆ ಬಂದು ಶಿಷ್ಯರಿಗೆ, “ಆ ಕತ್ತೆಯನ್ನು ನೀವು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದನು.
IRVKN   ಅವರು ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು, “ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದ್ದಕ್ಕೆ