Bible Language

Luke 19:37 (AKJV) American King James Version

Versions

KNV   ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
ERVKN   ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು.
IRVKN   ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,