Bible Language

Luke 19:40 (AKJV) American King James Version

Versions

KNV   ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
ERVKN   ಅದಕ್ಕೆ ಯೇಸು, “ಅವರು ಹೀಗೆ ಹೇಳಲೇಬೇಕು. ಒಂದುವೇಳೆ ಅವರು ಹೀಗೆ ಹೇಳದಿದ್ದರೆ, ಕಲ್ಲುಗಳೇ ಅವರ ಬದಲಾಗಿ ಹೇಳುತ್ತವೆ ಎಂದು ನಿಮಗೆ ಹೇಳುತ್ತೇನೆ” ಎಂಬುದಾಗಿ ಉತ್ತರಿಸಿದನು.
IRVKN   ಆತನು, “ಇವರು ಸುಮ್ಮನಾದರೆ ಕಲ್ಲುಗಳೇ ಕೂಗುವವು” ಎಂದು ನಿಮಗೆ ಹೇಳುತ್ತೇನೆ ಅಂದನು. PEPS