Bible Language

Luke 1:30 (AKJV) American King James Version

Versions

KNV   ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
ERVKN   ದೇವದೂತನು ಆಕೆಗೆ, “ಮರಿಯಳೇ, ಭಯಪಡಬೇಡ. ದೇವರು ನಿನ್ನನ್ನು ಬಹಳವಾಗಿ ಆಶೀರ್ವದಿಸಿದ್ದಾನೆ.
IRVKN   ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ.