Bible Language

Luke 1:36 (AKJV) American King James Version

Versions

KNV   ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
ERVKN   ಇದಲ್ಲದೆ, ನಿನ್ನ ಬಂಧುವಾದ ಎಲಿಜಬೇತಳು ಗರ್ಭಿಣಿಯಾಗಿದ್ದಾಳೆ. ಆಕೆಯು ಬಹಳ ಮುಪ್ಪಿನವಳಾಗಿದ್ದರೂ ಆಕೆಗೊಬ್ಬ ಮಗ ಹುಟ್ಟುವನು. ಜನರಿಂದ ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ.
IRVKN   ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.