Bible Language

Luke 1:65 (AKJV) American King James Version

Versions

KNV   ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಸಂಗತಿಗಳೆಲ್ಲಾ ಹರಡಿದವು.
ERVKN   ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು.
IRVKN   ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು.