Bible Language

Luke 20:11 (AKJV) American King James Version

Versions

KNV   ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು.
ERVKN   ಆದ್ದರಿಂದ ಅವನು ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಸೇವಕನನ್ನೂ ಹೊಡೆದು, ಅವಮಾನ ಮಾಡಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
IRVKN   ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.