Bible Language

Luke 20:15 (AKJV) American King James Version

Versions

KNV   ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?
ERVKN   ಬಳಿಕ ಮಗನನ್ನು ತೋಟದಿಂದ ಹೊರಕ್ಕೆ ನೂಕಿಕೊಂಡು ಹೋಗಿ ಕೊಂದುಹಾಕಿದರು. “ಆಗ ತೋಟದ ಯಜಮಾನನು ಏನು ಮಾಡುವನು?
IRVKN   ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು?