Bible Language

Luke 20:25 (AKJV) American King James Version

Versions

KNV   ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು.
ERVKN   ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದನು.
IRVKN   ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.