Bible Language

Luke 20:28 (AKJV) American King James Version

Versions

KNV   ಬೋಧಕನೇ, ಹೆಂಡತಿ ಇದ್ದ ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋ ದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದುಕೊಟ್ಟನು.
ERVKN   ”ಉಪದೇಶಕನೇ, ಮದುವೆಯಾದ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ಸ್ತ್ರೀಯನ್ನು ಮದುವೆಯಾಗಿ, ಸತ್ತುಹೋದ ಸಹೋದರನಿಗಾಗಿ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಬರೆದಿದ್ದಾನಷ್ಟೆ.
IRVKN   “ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.