Bible Language

Luke 20:29 (AKJV) American King James Version

Versions

KNV   ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
ERVKN   ಒಂದು ಕಾಲದಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯ ಸಹೋದರನು ಒಬ್ಬ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತು ಹೋದನು. ಅವನಿಗೆ ಮಕ್ಕಳಿರಲಿಲ್ಲ.
IRVKN   ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.