Versions
KNV ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
ERVKN ಕೀರ್ತನೆಗಳ ಪುಸ್ತಕದಲ್ಲಿ ಸ್ವತಃ ದಾವೀದನೇ ಇಂತೆಂದಿದ್ದಾನೆ: ಪ್ರಭುವು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ) ಹೇಳಿದ್ದೇನೆಂದರೆ,
IRVKN 42-43 † ನಾನು ನಿನ್ನ ವಿರೋಧಿಗಳನ್ನು ಕೀರ್ತ 110:1 “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ
ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು
ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ. PEPS