Bible Language

Luke 23:22 (AKJV) American King James Version

Versions

KNV   ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
ERVKN   ಮೂರನೇ ಸಲ ಪಿಲಾತನು ಜನರಿಗೆ, “ಏಕೆ? ಆತನು ಏನು ತಪ್ಪುಮಾಡಿದನು? ಆತನು ತಪ್ಪಿತಸ್ಥನಲ್ಲ. ಆತನನ್ನು ಕೊಲ್ಲಿಸುವುದಕ್ಕೆ ನನಗೆ ಯಾವ ಕಾರಣವೂ ಕಾಣಿಸುವುದಿಲ್ಲ. ಆದ್ದರಿಂದ ಆತನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು.
IRVKN   ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.