Bible Language

Luke 23:53 (AKJV) American King James Version

Versions

KNV   ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
ERVKN   ಬಳಿಕ ಇವನು ಯೇಸುವಿನ ದೇಹವನ್ನು ಶಿಲುಬೆಯಿಂದ ಇಳಿಸಿ ಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಸಮಾಧಿಯಲ್ಲಿ ಬೇರೆಯಾರನ್ನೂ ಎಂದೂ ಹೂಳಿರಲಿಲ್ಲ.
IRVKN   ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ.