Bible Language

Luke 3:11 (AKJV) American King James Version

Versions

KNV   ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
ERVKN   ಯೋಹಾನನು, “ನಿಮ್ಮಲ್ಲಿ ಎರಡು ಅಂಗಿಗಳಿದ್ದರೆ, ಏನೂ ಇಲ್ಲದವನಿಗೆ ಒಂದು ಕೊಡಿರಿ. ನಿಮ್ಮಲ್ಲಿ ಆಹಾರವಿದ್ದರೆ, ಅದನ್ನೂ ಹಂಚಿಕೊಡಿರಿ” ಎಂದು ಹೇಳಿದನು.
IRVKN   ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು.