Bible Language

Luke 6:39 (AKJV) American King James Version

Versions

KNV   ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
ERVKN   ಯೇಸು ಅವರಿಗೆ ಸಾಮ್ಯವನ್ನೂ ಹೇಳಿದನು: “ಒಬ್ಬ ಕುರುಡನು ಇನ್ನೊಬ್ಬ ಕುರುಡನನ್ನು ನಡಿಸುವುದಕ್ಕಾದೀತೇ? ಇಲ್ಲ! ಅವರಿಬ್ಬರೂ ಗುಂಡಿಯಲ್ಲಿ ಬೀಳುವರು.
IRVKN   ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ.