Bible Language

Luke 7:11 (AKJV) American King James Version

Versions

KNV   ಇದಾದ ಮೇಲೆ ಮಾರಣೆಯ ದಿನ ಆತನು ನಾಯಿನೆಂಬ ಪಟ್ಟಣಕ್ಕೆ ಹೋದನು. ಆಗ ಆತನ ಶಿಷ್ಯರಲ್ಲಿ ಅನೇಕರೂ ಬಹು ಜನರೂ ಆತನ ಸಂಗಡ ಹೋದರು.
ERVKN   ಮರುದಿನ ಯೇಸು ನಾಯಿನ್ ಎಂಬ ಊರಿಗೆ ಹೋದನು. ಯೇಸುವಿನೊಡನೆ ಆತನ ಶಿಷ್ಯರೂ ಹೋಗುತ್ತಿದ್ದರು. ಅವರೊಡನೆ ಅನೇಕ ಜನರು ದೊಡ್ಡ ಸಮೂಹವಾಗಿ ಹೋಗುತ್ತಿದ್ದರು.
IRVKN   {ಯೇಸು ವಿಧವೆಯ ಮಗನನ್ನು ಬದುಕಿಸಿದ್ದು} PS ಸ್ವಲ್ಪಕಾಲದ ನಂತರ ಆತನು ನಾಯಿನ್ ಎಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರು ಮತ್ತು ಬಹುಜನರು ಹೋದರು.