Bible Language

Luke 7:12 (AKJV) American King James Version

Versions

KNV   ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
ERVKN   ಯೇಸು ಊರಬಾಗಿಲಿನ ಬಳಿಗೆ ಬಂದಾಗ, ಸತ್ತುಹೋಗಿದ್ದ ಒಬ್ಬನನ್ನು ಸಮಾಧಿ ಮಾಡುವುದಕ್ಕಾಗಿ ಹೊತ್ತುಕೊಂಡು ಹೋಗುತ್ತಿದ್ದ ಜನರ ಗುಂಪನ್ನು ಕಂಡನು. ವಿಧವೆಯೊಬ್ಬಳ ಒಬ್ಬನೇ ಮಗನು ಸತ್ತುಹೋಗಿದ್ದನು. ಅವನ ಶವವನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ಊರಿನ ಅನೇಕ ಜನರು ಆಕೆಯೊಡನೆ ಇದ್ದರು.
IRVKN   ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.