Bible Language

Luke 7:21 (AKJV) American King James Version

Versions

KNV   ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
ERVKN   ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು.
IRVKN   ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.