Bible Language

Luke 7:24 (AKJV) American King James Version

Versions

KNV   ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
ERVKN   ಯೋಹಾನನ ಶಿಷ್ಯರು ಹೊರಟುಹೋದಾಗ, ಯೇಸು ಜನರಿಗೆ ಯೋಹಾನನ ಕುರಿತು ಹೇಳತೊಡಗಿ, “ಏನನ್ನು ನೋಡುವುದಕ್ಕೆ ನೀವು ಮರಳುಗಾಡಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
IRVKN   ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?