Bible Language

Luke 7:25 (AKJV) American King James Version

Versions

KNV   ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ.
ERVKN   ನೀವು ಏನನ್ನು ನೋಡಲು ಹೊರಗೆ ಹೋದಿರಿ? ನಯವಾದ ಉಡುಪನ್ನು ಧರಿಸಿರುವ ಮನುಷ್ಯನನ್ನೋ? ಇಲ್ಲ. ನಯವಾದ ಮತ್ತು ಚಂದವಾದ ಉಡುಪನ್ನು ಧರಿಸಿದವರು ಅರಮನೆಗಳಲ್ಲಿ ವಾಸಮಾಡುತ್ತಾರೆ.
IRVKN   ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.