Bible Language

Mark 11:24 (AKJV) American King James Version

Versions

KNV   ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
ERVKN   ಆದ್ದರಿಂದ ನೀವು ಪ್ರಾರ್ಥನೆಯಲ್ಲಿ ಬೇಡಿಕೊಂಡು, ಅದನ್ನೆಲ್ಲಾ ಹೊಂದಿಕೊಂಡಾಯಿತೆಂದು ನಂಬಿದರೆ, ಅದೆಲ್ಲಾ ನಿಮ್ಮದಾಗುತ್ತವೆ ಎಂದು ನಾನು ನಿಮಗೆ ಹೇಳುತ್ತೇನೆ.
IRVKN   ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.