Bible Language

Mark 13:4 (AKJV) American King James Version

Versions

KNV   ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.
ERVKN   ಶಿಷ್ಯರು ಯೇಸುವಿಗೆ, “ಈ ಸಂಗತಿಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಅವುಗಳು ನಡೆಯುವ ಕಾಲಕ್ಕೆ ಸೂಚನೆಯೇನು?” ಎಂದು ಕೇಳಿದರು.
IRVKN   ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು.